ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆಯಾಗಿದೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 44 ಕೇಸ್ ಗಳು ಗುಣಮುಖ ಹೊಂದಿವೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, 32 ಪ್ರಕರಣ ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
You May Also Like
ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ!
ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
- ಉತ್ತರಪ್ರಭ
- November 9, 2020
ಎರಡು ಯುವಕರ ಗುಂಪುಗಳ ಮದ್ಯೆ ಗಲಾಟೆ..!
ಉತ್ತರಪ್ರಭ ಸುದ್ದಿರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ…
- ಉತ್ತರಪ್ರಭ
- December 1, 2021
ನಾಳೆ ರಾಜ್ಯ ಬಂದ್ – ರೈತರ ಹೋರಾಟದಿಂದಾಗಿ ಏನಿರತ್ತೆ? ಏನಿರಲ್ಲ?
ಬೆಂಗಳೂರು : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಧೇಯಕ ವಿರೋಧಿಸಿ…
- ಉತ್ತರಪ್ರಭ
- September 27, 2020
ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!
ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
- ಉತ್ತರಪ್ರಭ
- May 13, 2020