ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ನೆಕೆಡ್ ಚಿತ್ರದ ಮಾದಕ ಫೋಟೋಗಳನ್ನು ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ.
ಇನ್ನು ಚಿತ್ರ http://RGVWorld.in/ShreyasET, http://RGVWorld.Uscreen.io and http://YouTube.com/RGV ಮೂಲಕ ಬಿಡುಗಡೆಯಾಗಲಿದ್ದು, 200 ರೂಪಾಯಿಗಳನ್ನು ನೀಡಿ ಚಿತ್ರವನ್ನು ಆನ್ ಲೈನ್ ಮೂಲಕವೇ ವೀಕ್ಷಿಸಬಹುದು.
ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಕಾಮೋತ್ತೇಜಕ ಥ್ರಿಲ್ಲರ್ ನೆಕೆಡ್ ಚಿತ್ರ ಜೂನ್ 27ರಂದು ಬಿಡುಗಡೆಯಾಗಲಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನೆಕೆಡ್ ಚಿತ್ರ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿರುವವರು ಯಾರು ಎಂಬ ಪ್ರಶ್ನೆಗಳಿಗೆ ತಮ್ಮ ಟ್ವೀಟ್ ಮೂಲಕ ಉತ್ತರಿಸಿರುವ ರಾಮ್ ಗೋಪಾಲ್ ವರ್ಮಾ, ನಟಿಯ ಹಾಟ್ ಚಿತ್ರಗಳನ್ನು ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ. ನಟಿಯ ಕುರಿತು ಉತ್ತೇಜನಕಾರಿಯಾದ ಮಾತುಗಳನ್ನು ಬರೆದಿರುವ ಅವರು, ಅವರು ಸಹಜ ನಟಿ. ಅಗತ್ಯಕ್ಕೆ ತಕ್ಕಂತೆ ನಟಿಸಿದ್ದಾರೆ ಎಂದಿದ್ದಾರೆ.

Leave a Reply

Your email address will not be published.

You May Also Like

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೋರೊನಾ ನಿರ್ವಹಣೆ ಸರಿಯಾಗಿದೆ, ಆತಂಕ ಬೇಡ: ಸಚಿವ ಸಿ.ಸಿ. ಪಾಟೀಲ್

ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ವಿಶಾಖಪಟ್ಟಣ ಘಟನೆ: ಮೃತ ಕುಟುಂಬಕ್ಕೆ ಕೋಟಿ ರೂ, ಪರಿಹಾರ ಘೋಷಣೆ

ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.