ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಇಲಾಖೆಗಳ ಅಧಿಕಾರಿಗಳೊಂದಿಗೆ ಮಧ್ಯಾಹ್ನ 12 ಗಂಟೆಗೆ ತುರ್ತುಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೊನಾ ಏರಿಕೆಯ ಕಾರಣ ಮತ್ತು ನಿಯಂತ್ರಣದ ಕುರಿತು ಚರ್ಚೆ ನಡೆಯಲಿದೆ.

Leave a Reply

Your email address will not be published. Required fields are marked *

You May Also Like

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.

ಮಹಾರಾಷ್ಟ್ರದಿಂದ ಬಂದವರಿಗೆ ಹೊಸ ನಿಯಮ!

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್…

ದಲಿತರ ಮೀಸಲಾತಿ ಕಸಿಯಲು ಯತ್ನಿಸುತ್ತಿದ್ದಾರೆ ; ಲಲಿತಾ

ಕುರುಬರ ಎಸ್ಟಿಷ ಮೀಸಲಾತಿಗಾಗಿ ಹೋರಾಡುತ್ತಾ ದಲಿತರ ಮೀಸಲಾತಿ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿದ್ದಾರೆ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.

ಆದರಹಳ್ಳಿಗೆ ಹಾದಿ ಯಾವುದು..? ದೇವಿಹಾಳಕ್ಕೆ ಹೋಗುವ ದಾರಿ ಎಲ್ಲಿ?

ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.