ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.
ಆರೋಗ್ಯ ಅಧಿಕಾರಿಗಳು ಅವರ ಮನೆಗೆ ಬೇಟಿ ನೀಡಿದ್ದಾರೆ. ಅವರ ತಂದೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.