ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79 ಕ್ಕೆ ಏರಿಕೆಯಾಗಿದೆ.
P-9157(64 ವರ್ಷದ ಮಹಿಳೆ) ಇತ್ತಿಚೆಗಷ್ಟೆ ಮಹರಾಷ್ಟ್ರ ಪ್ರವಾಸದಿಂದ ಹಿಂದಿರುಗಿದ್ದರು. ಸೋಂಕಿತ ಮಹಿಳೆಯನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 42 ಕೇಸ್ ಗಳು ಬಿಡುಗಡೆ ಹೊಂದಿದ್ದು, 35 ಸಕ್ರೀಯ ಪ್ರಕರಣಗಳಿದ್ದು, ಎರಡು ಪ್ರಕರಣಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಸ್ಕಿ: ತಾಲೂಕು ಆಡಳಿತ ಮೇಲೆ ಕ್ರಮ ಒತ್ತಾಯ

ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ಗದಗ ಜಿಲ್ಲೆಯ 48 ಕಂಟೈನ್ಮೆಂಟ್ ಝೋನ್ ಗಳ ವಿವರ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರದ ವರೆಗೆ…