ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79 ಕ್ಕೆ ಏರಿಕೆಯಾಗಿದೆ.
P-9157(64 ವರ್ಷದ ಮಹಿಳೆ) ಇತ್ತಿಚೆಗಷ್ಟೆ ಮಹರಾಷ್ಟ್ರ ಪ್ರವಾಸದಿಂದ ಹಿಂದಿರುಗಿದ್ದರು. ಸೋಂಕಿತ ಮಹಿಳೆಯನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 42 ಕೇಸ್ ಗಳು ಬಿಡುಗಡೆ ಹೊಂದಿದ್ದು, 35 ಸಕ್ರೀಯ ಪ್ರಕರಣಗಳಿದ್ದು, ಎರಡು ಪ್ರಕರಣಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ದಯಾಮರಣ ಕೋರಿ ಡಿಸಿಗೆ ಲಕ್ಷ್ಮೇಶ್ವರದ ಮಾಜಿ ಸೈನಿಕ ಮನವಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ಮಾಜಿ ಸೈನಿಕ ಈರಣ್ಣ ಅಣ್ಣಿಗೇರಿ ತಮಗೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ರೆ ಚುನಾವಣೆಗೆ ಸಿದ್ಧ: ಸಿದ್ದರಾಮಯ್ಯ

ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವದಿಲ್ಲ. ಆದರೆ ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ದರೆ, ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

23 ರಂದು ಉಚಿತ ಆರೋಗ್ಯ, ರಕ್ತದಾನ ಶಿಬಿರ

ಉತ್ತರಪ್ರಭ ಸುದ್ದಿನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ…