ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ. ಇದರಲ್ಲಿ ಈಗಾಗಲೇ ಗುಣಮುಖ ಹೊಂದಿ 100 ಕೇಸ್ ಗಳು ಬಿಡುಗಡೆ ಹೊಂದಿದ್ದು, 36 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಒಂದು ಕೇಸ್ ಮೃತಪಟ್ಟಿದೆ.
P-9151(57) ಮಹಿಳೆ, P-9152(27) ಪುರುಷ, P-9153(54) ಪುರುಷ, P-9154(24) ಮಹಿಳೆ, P-9155(25) ಪುರುಷ, P-9156(30) ಮಹಿಳೆ ಇದರಲ್ಲಿ ಒಂದು ಮಹರಾಷ್ಟ್ರ, ದೆಹಲಿ, ಉತ್ತರಪ್ರದೇಶ ರಾಜ್ಯಗಳ ಪ್ರವಾಸ ಹಿನ್ನೆಲೆಯಿಂದ ತಲಾ ಒಂದು ಕೇಸ್ ಗೆ ಸೋಂಕು ತಗುಲಿದೆ. ಉಳಿದಂತೆ P-8714 ಸಂಪರ್ಕದಿಂದ ಮೂವರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

You May Also Like

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಪಾಸಿಟಿವ್ – ಜೆಡಿಎಸ್ ನಾಯಕನ ಹೈಡ್ರಾಮಾ!

ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ…

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಉಪಲೋಕಾಯುಕ್ತರಾಗಿ ನೇಮಕ

ಉತ್ತರಪ್ರಭ ಸುದ್ದಿಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ…