ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 111. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 5730 ಕೇಸ್ ಗಳು. ರಾಜ್ಯದಲ್ಲಿ 3523 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 05 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 142 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 50 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-126
ಕಲಬುರಗಿ-27
ವಿಜಯಪುರ-15
ಉಡುಪಿ-14
ದಕ್ಷಿಣ ಕನ್ನಡ-12
ದಾವಣಗೆರೆ-09
ಉತ್ತರ‌ ಕನ್ನಡ -06
ಬಾಗಲಕೋಟೆ-06
ಬೀದರ್-05
ಚಿಕ್ಕಮಗಳೂರು-05
ಧಾರವಾಡ-04
ಬೆಂಗಳೂರು ಗ್ರಾಮಾಂತರ-04
ರಾಮನಗರ-03
ಚಿತ್ರದುರ್ಗ-02
ಕೋಲಾರ-02
ತುಮಕೂರು-02
ಕೊಡಗು-02
ಯಾದಗಿರಿ-01
ಮೈಸೂರು-01
ಚಿಕ್ಕಬಳ್ಳಾಪೂರ-01
ಗದಗ-01
ಕೊಪ್ಪಳ-01

Leave a Reply

Your email address will not be published. Required fields are marked *

You May Also Like

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…

ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!

ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…

ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.