ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಬ್ಬರೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ನನಗೆ ಮತ್ತು ನನ್ನಿಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
You May Also Like
ಜೆಡಿಎಸ್ ನೆಲದಲ್ಲಿ ಸೋತರೂ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿ ಬಿಜೆಪಿ!?
ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.
- ಉತ್ತರಪ್ರಭ
- October 9, 2020