ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ. ಈವರೆಗೆ 42 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 44 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
P-9402(35 ವರ್ಷ) ಪುರುಷ, P-9403(32 ವರ್ಷ) ಮಹಿಳೆ, P-9404(38 ವರ್ಷ) ಮಹಿಳೆ, P-9405(25 ವರ್ಷ) ಮಹಿಳೆ, P-9406(65 ವರ್ಷ) ಮಹಿಳೆ, P-9407(38 ವರ್ಷ) ಪುರುಷ, P-9408(32 ವರ್ಷ) ಮಹಿಳೆ, P-9409(28 ವರ್ಷ) ಪುರುಷ, P-9410(33 ವರ್ಷ) ಪುರುಷ ನಿಗೆ ಸೋಂಕು ತಗುಲಿದೆ.
P-8289 ಮತ್ತು P- 8290 ದಿಂದ ಇಬ್ಬರಿಗೆ ಸೋಂಕು ತಗಲಿದೆ. P-8725 ಹಾಗೂ P-7832 ಸಂಪರ್ಕದಿಂದ ತಲಾ ಒಂದು ಪ್ರಕರಣ ಪತ್ತೆಯಾಗಿದೆ. P-9407 ದಿಂದ 2 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನ ಸಂಪರ್ಕ ದಿಂದ ಇಬ್ಬರಿಗೆ ಸೋಂಕು ತಗುಲಿದೆ. ಒಂದು ಪ್ರಕರಣದ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸಂಭ್ರಮದಿಂದ ತೇಜಸ್ವಿ ಸೂರ್ಯ ಹುಟ್ಟು ಹಬ್ಬ ಆಚರಣೆ

ಉತ್ತರಪ್ರಭ ಸುದ್ದಿ ಮುಂಡರಗಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರ ದಕ್ಷಿಣ ಲೋಕಸಭಾ…

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.