ಬೆಂಗಳೂರು: ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9721 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 274. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6004 ಕೇಸ್ ಗಳು. ರಾಜ್ಯದಲ್ಲಿ 3563 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 08 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 150 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 64 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-107
ಬಳ್ಳಾರಿ-53
ಬೀದರ್-22
ಮೈಸೂರು-21
ವಿಜಯಪುರ-16
ಯಾದಗಿರಿ-13
ಉಡುಪಿ-11
ಗದಗ-09
ದಕ್ಷಿಣ ಕನ್ನಡ-08
ಕೋಲಾರ-08
ಹಾಸನ-07
ಕಲಬುರಗಿ-06
ಚಿಕ್ಕಬಳ್ಳಾಪೂರ-05
ಶಿವಮೊಗ್ಗ-05
ಧಾರವಾಡ-04
ತುಮಕೂರು-04
ಕೊಪ್ಪಳ-04
ಚಾಮರಾಜನಗರ-04
ರಾಯಚೂರು-03
ಉತ್ತರಕನ್ನಡ-03
ಮಂಡ್ಯ-02
ಬೆಳಗಾವಿ-02
ದಾವಣಗೆರೆ-02
ಹಾವೇರಿ-02
ಕೊಡಗು-01

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170…

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.