ರಾಯಚೂರು: ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 434 ಕ್ಕೆ ಏರಿಕೆಯಾಗಿದೆ. ಇಂದು ಬಿಡುಗಡೆಯಾದವರ ಸಂಖ್ಯೆ 36 ಈವರೆಗೆ 307 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 125 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
P-9646(32 ವರ್ಷ) ಪುರುಷ, ತೆಲಾಂಗಾಣ ರಾಜ್ಯದಿಂದ ಹಿಂದಿರುಗಿದ ಕೇಸ್. P-9647(51 ವರ್ಷ) ಮಹಿಳೆ(ಐಎಲ್ಐ), P-9648(60ವರ್ಷ) ಪುರುಷ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದ ಪ್ರಕರಣವಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ

ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.