ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 15,968 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ನಿಟ್ಟಿನಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 45,6183ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ ಗೆ 465 ಜನ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ.

45,6183 ಜನ ಸೋಂಕಿತರ ಪೈಕಿ 2,58,685 ಜನ ಗುಣ ಮುಖರಾಗಿದ್ದು, ದೇಶದಲ್ಲಿ 183022 ಜನ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಕೊರೊನಾದಿಂದ ನಲುಗಿದ ರಾಜ್ಯಗಳ ಈಗಿನ ಸಾಧನೆ ಏನು?

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಪ್ರಾರಂಭವಾದ ಸಂದರ್ಭದಲ್ಲಿ ಹಲವು ರಾಜ್ಯಗಳ ಅದರ ಹೊಡೆತಕ್ಕೆ ಸಿಲುಕಿ ನಲುಗಿದ್ದವು. ಆದರೆ, ಇಂದು ಅಂತಹ ರಾಜ್ಯಗಳಲ್ಲಿ ಕೂಡ ಚೇತರಿಕೆ ಕಂಡು ಬರುತ್ತಿದೆ.

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ