ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಭಾರತ – ರಷ್ಯಾ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ 3 ದಿನಗಳ ಕಾಲ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಚೀನಾ ಸಂಘರ್ಷದ ಮಧ್ಯೆ ಈ ಭೇಟಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಚೀನಾಕ್ಕೆ ಟಾಂಗ್ ನೀಡುವ ನಿಟ್ಟಿನಲ್ಲಿ ಭಾರತ ಈ ಪ್ರವಾಸ ಕೈಗೊಂಡಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ.

2ನೇ ವಿಶ್ವಯುದ್ಧದಲ್ಲಿ ಜರ್ಮನಿ ವಿರುದ್ಧ ಸೋವಿಯತ್ ಒಕ್ಕೂಟ ಜಯ ಸಾಧಿಸಿದ 75ನೇ ವರ್ಷಾಚರಣೆಯ ಪಥಸಂಚಲನ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾರತ ಹಾಗೂ ಚೀನಾದ ಇಬ್ಬರೂ ರಕ್ಷಣಾ ಸಚಿವರು ಪಾಲ್ಗೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತ ಸತ್ತಿರುವುದನ್ನು ಕಂಡರೂ ಭಾಷಣ ಮುಂದುವರೆಸಿದ ಬಿಜೆಪಿ ನಾಯಕರು!

ಖಾಂಡ್ವಾ : ಭಾಷಣ ಕೇಳಲು ಬಂದ ರೈತರೊಬ್ಬರು ಹೃದಯಾಘಾತದಿಂದ ಕಣ್ಣೆದುರೇ ಸಾವನ್ನಪ್ಪಿದ್ದರೂ ಬಿಜೆಪಿ ನಾಯಕರು ಭಾಷಣ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.