ಗದಗ ಜಿಲ್ಲೆಯಲ್ಲಿಂಡು 6 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಈವರೆಗೆ 42 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 50 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತಪಟ್ಟಿವೆ.

14 ವರ್ಷದ ಪಿ-  9726 ಬಾಲಕ, 10 ವರ್ಷದ ಪಿ-9727 ಬಾಲಕ, 11 ವರ್ಷದ ಪಿ-9728 ಬಾಲಕ, 40 ವರ್ಷದ ಪಿ-9729 ಪುರುಷ, 75 ವರ್ಷದ ಪಿ-9730 ಪುರುಷ, 28 ವರ್ಷದ ಪಿ- 9731 ಮಹಿಳೆಗೆ ಸೋಂಕು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.