ರಾಯಚೂರು: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 307. ಇದರಲ್ಲಿ 134 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಸೋಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
You May Also Like
ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ
ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಉತ್ತರಪ್ರಭ
- September 25, 2020