ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2. ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 18. ಇದರಲ್ಲಿ 25 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ಮೂರನೇ ಲಾಕ್ ಡೌನ್ ಅಂತ್ಯ – ನಾಲ್ಕರಲ್ಲಿ ಏನಿರತ್ತೆ? ಏನಿರಲ್ಲ?

ನವದೆಹಲಿ: ನಾಳೆ ಮೂರನೇ ಹಂತದ ಲಾಕ್ ಡೌನ್ ಗೆ ಕೊನೆಯ ದಿನ. ಹೀಗಾಗಿ ನಾಲ್ಕನೇ ಹಂತದ…

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.