ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 149. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6151 ಕೇಸ್ ಗಳು. ರಾಜ್ಯದಲ್ಲಿ 3799 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 14 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 164 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 75 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-173
ಬಳ್ಳಾರಿ-34
ಕಲಬುರಗಿ- 22
ರಾಮನಗರ-22
ಉಡುಪಿ-14
ಯಾದಗಿರಿ-13
ದಕ್ಷಿಣ ಕನ್ನಡ-12
ಧಾರವಾಡ-12
ಕೊಪ್ಪಳ-11
ರಾಯಚೂರು-09
ಉತ್ತರಕನ್ನಡ-09
ದಾವಣಗೆರೆ-08
ಚಿಕ್ಕಬಳ್ಳಾಪುರ-08
ಮೈಸೂರು-07
ಬೆಂಗಳೂರು ಗ್ರಾಮಾಂತರ-07
ಗದಗ-06
ಕೋಲಾರ-06
ಬೀದರ್ -05
ವಿಜಯಪುರ-04
ಶಿವಮೊಗ್ಗ- 03
ಮಂಡ್ಯ-02
ಚಿತ್ರದುರ್ಗ-02
ಚಾಮರಾಜನಗರ-02
ಕೊಡಗು-02
ಬೆಳಗಾವಿ-01
ಹಾಸನ-01
ತುಮಕೂರು-01
ಚಿಕ್ಕಮಗಳೂರು-01

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕಿನ ಕೇರಹಳ್ಳಿ ಗ್ರಾಮದಲ್ಲಿ ಜೋಡಿ ಹತ್ಯೆ

ಕನ್ಯಾ ನೋಡಲು ಬಂದವನು ತನ್ನ ಜೊತೆಗೊಬ್ಬನನ್ನು ಸ್ಮಶಾನಕ್ಕೆ ಕರೆದೋಯ್ದ. ಕನ್ನ್ಯೆ ಯನ್ನು ನೋಡಿ ಬಂದು ನಗುನಗುತ್ತಲೆ…

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…