ಹೂವಿನ ಹಡಗಲಿ: ಬಳ್ಳಾರಿ ಜಿಲ್ಲೆಯ ಹೂನಿನ ಹಡಗಲಿ ತಾಲೂಕಿನಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ 2668 ವಿಧ್ಯಾರ್ಥಿಗಳು ಹಾಜರಾಗಿದ್ದರು. ಇನ್ನು ಪರೀಕ್ಷೆಗೆ ನೋಂದಣಿಯಾದ 2743 ವಿರ್ಥಿಗಳಲ್ಲಿ 115 ವಿಧ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಇನ್ನು ಪರೀಕ್ಷೆಯಲ್ಲಿ 1438 ಗಂಡು, 1230 ಹೆಣ್ಣು ಮಕ್ಕಳು ಭಾಗವಹಿಸಿದ್ದಾರೆ. ಇನ್ನು ಪರೀಕ್ಷೆಗಾಗಿ 4 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು ಅದಕ್ಕಾಗಿ 1 ಲಕ್ಷದ 31 ಸಾವಿರ ರೂ ಹಣವನ್ನು ಶಿಕ್ಷಣ ಇಲಾಖೆ ವ್ಯಯಿಸಿದೆ.

Leave a Reply

Your email address will not be published.

You May Also Like

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಇಂದು ನಿಧನ

ಹಿರಿಯ ಸಾಹಿತಿ, ಖ್ಯಾತ ಕವಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ (85) ಶನಿವಾರ ನಿಧನರಾಗಿದ್ದಾರೆ.

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ಗದಗ ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 178ಕ್ಕೆ ಏರಿಕೆ

ಇಂದು ಕೂಡ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ.

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.