ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವತ್ತು ನಾಳೆ ಕೋವಿಡ್ 19 ವಿಚಾರವಾಗಿ ಸರಣಿ ಸಭೆ ನಡೆಸಲಿದ್ದೇವೆ. ನಾಳೆ ಸರ್ವಪಕ್ಷಗಳ ಹಾಗೂ ಬೆಂಗಳೂರು ಶಾಸಕರ ಅಭಿಪ್ರಾಯ ಪಡೆಯೊಣ. ಕೋವಿಡ್ 19 ವಿಚಾರವಾಗಿ ತಜ್ಞರಿಂದ ಅಂತಿಮ ವರದಿ ಕೂಡ ಬರಬೇಕಿದೆ. ಹೀಗಾಗಿ ಈಗಲೇ ಲಾಕ್ ಡೌನ್ ಮಾಡುವ ನಿರ್ಧಾರ ಮಾಡಲು ಸಾಧ್ಯವಿಲ್ಲ .
ಎಸ್.ಎಸ್ ಎಲ್.ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಲಾಕ್ ಡೌನ್ ವದಂತಿಗಳಿಂದ ವಿದ್ಯಾರ್ಥಿಗಳಲ್ಲಿ, ಪಾಲಕರಲ್ಲ ಆತಂಕ ಸೃಷ್ಟಿಯಾಗುತ್ತೆ ಎಂದು ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.

ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ…

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.