ಗದಗ: ಜಿಲ್ಲೆಯಲ್ಲಿಂದು ಮತ್ತೆ 10 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಇಂದು ಮೂವರು ಬಿಡುಗಡೆ ಹೊಂದಿದ್ದು, ಈವರೆಗೆ  45 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. ಇದರಲ್ಲಿ  57 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

P-10146(16), P-10147(58), P-10148(30), P-10149(66), P-101590(34), P-10151(44), P-10152(31), P-10153(09), P-10154(03), P-10155(37) ಸೋಂಕಿತರ ಬಗ್ಗೆ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಮಕ್ಕಳಲ್ಲಿ ಕಲೆಗಳ ವ್ಯಾಮೋಹ ಮೂಡಿಸಿ: ಉಮೇಶ್ ಶಿರಹಟ್ಟಿಮಠ

ಉತ್ತರಪ್ರಭ ನಿಡಗುಂದಿ: ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕಲಾ ಪ್ರತಿಭೆ ಹುದುಗಿರುತ್ತದೆ. ಅಂಥ ಪ್ರತಿಭೆಗಳನ್ನು ಗುರುತಿಸಿ…

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

78 ವರ್ಷದ ಅಜ್ಜ ಮದುವೆಯಾಗಿದ್ದು 17 ವರ್ಷದ ಹುಡುಗಿಯನ್ನು!! ಮುಂದೆ ನಡೆದಿದ್ದೇನು?

ಜಕಾರ್ತಾ : 78 ವರ್ಷದ ಅಜ್ಜ 17ರ ಹುಡುಗಿಯನ್ನು ವಿವಾಹವಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಆದರೆ ವಿವಾಹವಾದ ಕೇವಲ 22 ದಿನಗಳಲ್ಲಿ ವಿಚ್ಛೇದನ ಪಡೆದಿದ್ದಾರೆ. ಅದೂ ಸಹ 78 ವರ್ಷದ ಅಜ್ಜನೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ವಿಶೇಷ.

ಚುನಾವಣೆ ಎಫೆಕ್ಟ್ – ಶಿರಾದಲ್ಲಿ ಶೇ. 20ರಷ್ಟು ಜನರಲ್ಲಿ ಕಂಡು ಬಂದ ಸೋಂಕು!

ತುಮಕೂರು : ಶಿರಾದಲ್ಲಿ ಉಪಚುನಾವಣೆ ಜರುಗಿದ ಕಾರಣ ಜನದಟ್ಟಣೆ ಉಂಟಾಗಿ ಶೇ. 20ರಷ್ಟು ಜನರಲ್ಲಿ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ.