ಬಾಗಲಕೋಟೆ: ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ. ಈವರೆಗೆ 100 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ 54 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 1 ಕೇಸ್ ಗಳು ಮೃತ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.
You May Also Like
ಬಿಜೆಪಿಯಿಂದ ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ ಖಾಸಗೀಕರಣದ ಹುನ್ನಾರ: ಎಸ್.ಆರ್.ಪಾಟೀಲ
ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದ್ದು, ಇದೀಗ ಕರ್ನಾಟಕದ @BJP4Karnataka ಸರ್ಕರವೂ ಕೂಡ ಇದೇ ಹಾದಿ ತುಳಿಯುತ್ತಿದೆ. ಬಿಎಂಟಿಸಿ ಸಂಸ್ಥೆಯ ಖಾಸಗೀಕರಣಕ್ಕೆ @BSYBJP @LaxmanSavadi ಮುಂದಾಗಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
- ಉತ್ತರಪ್ರಭ
- March 31, 2021