ಬಾಗಲಕೋಟೆ: ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ. ಈವರೆಗೆ 100 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ 54       ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 1 ಕೇಸ್ ಗಳು ಮೃತ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಮಾವು ಬೆಳೆದ ರೈತನೇ ಬೆಲೆ ನಿಗದಿ ಮಾಡ್ತಾನೆ

ಬೆಂಗಳೂರು: ಬೆಳೆಗಾರನೇ ಬೆಲೆ ನಿಗದಿಮಾಡುತ್ತಾನೆ. ಇತಿಹಾಸದಲ್ಲೆ ಮೊದಲಬಾರಿಗೆ ಇಂತಹ ಅವಕಾಶ ರೈತರಿಗೆ ಒದಗಿಸಲಾಗಿದೆ. ಈ ಹಿಂದೆ…

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ 11,506ಕ್ಕೆ ಏರಿಕೆ

ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದೆ. ಈವರೆಗೆ ಮಹಾರಾಷ್ಟ್ರದಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಸಂಖ್ಯೆ ಎಷ್ಟು ಗೊತ್ತಾ..?