ಬಳ್ಳಾರಿ: ಜಿಲ್ಲೆಯಲ್ಲಿಂದು ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ. ಈವರೆಗೆ 194 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ 353 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 8 ಕೇಸ್ ಗಳು ಮೃತ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.
You May Also Like
ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ
ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
- ಉತ್ತರಪ್ರಭ
- November 18, 2020