ಬೆಂಗಳೂರು: ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 519. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6670 ಕೇಸ್ ಗಳು. ರಾಜ್ಯದಲ್ಲಿ 3716 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 06 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 81 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-113

ಕಲಬುರಗಿ-35

ರಾಮನಗರ-33

ದಕ್ಷಿಣ ಕನ್ನಡ-29

ಬಳ್ಳಾರಿ-26

ಧಾರವಾಡ-26

ಮೈಸೂರು-22

ಬಾಗಲಕೋಟೆ-18

ಕೊಡಗು-18

ಉಡುಪಿ-14

ಹಾಸನ-12

ಬೆಂಗಳೂರು ಗ್ರಾಮಾಂತರ-12

ಉತ್ತರ ಕನ್ನಡ-11

ವಿಜಯಪುರ-10

ಗದಗ-10

ಹಾವೇರಿ-10

ಮಂಡ್ಯ-09

ಬೀದರ್-08

ದಾವಣಗೆರೆ-07

ಬೆಳಗಾವಿ-04

ಶಿವಮೊಗ್ಗ-04

ಕೋಲಾರ-04

ಯಾದಗಿರಿ-02

ಚಿಕ್ಕಬಳ್ಳಾಪುರ-02

ತುಮಕೂರ-01

ಚಿಕ್ಕಮಗಳೂರು-01

ಚಾಮರಾಜನಗರ-01

Leave a Reply

Your email address will not be published. Required fields are marked *

You May Also Like

ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್!

ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…

ರಾಜ್ಯ ಹೆದ್ದಾರಿಗಳಲ್ಲೆ ತಗ್ಗು ದಿನ್ನೆಗಳ ಸಾಮ್ರಾಜ್ಯ

ಫಿರೋಜ ಮೋಮಿನ್ಗಜೇಂದ್ರಗಡ: ಪಟ್ಟಣದಿಂದ ಗದಗ, ಇಲಕಲ್ ಮತ್ತು ರೋಣ ಮಾರ್ಗಗಳಿಗೆ ಸಂಪರ್ಕಿಸುವ ಮೂರು ರಾಜ್ಯ ಹೆದ್ದಾರಿಗಳು…