ಕೊಪ್ಪಳ: ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಈವರೆಗೆ 20 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ 59 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 1 ಕೇಸ್ ಮೃತ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.
You May Also Like
ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್
ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
- ಉತ್ತರಪ್ರಭ
- October 26, 2020
ಅಗಡಿ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ
ನಗರದ ಪ್ರತಿಷ್ಠಿತ ಶ್ರೀಮತಿ.ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.
- ಉತ್ತರಪ್ರಭ
- November 21, 2020