ಬೆಂಗಳೂರು: ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 246. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6916 ಕೇಸ್ ಗಳು. ರಾಜ್ಯದಲ್ಲಿ 3905 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 10 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 180 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 65 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-144

ಬಳ್ಳಾರಿ-47

ಕಲಬುರಗಿ-42

ಕೊಪ್ಪಳ-36

ದಕ್ಷಿಣ ಕನ್ನಡ-33

ಧಾರವಾಡ-30

ರಾಯಚೂರು-14

ಗದಗ-12

ಚಾಮರಾಜನಗರ-11

ಉಡುಪಿ-09

ಯಾದಗಿರಿ-07

ಮಂಡ್ಯ-06

ಉತ್ತರ ಕನ್ನಡ -06

ಬಾಗಲಕೋಟೆ-06

ಶಿವಮೊಗ್ಗ-06

ಕೋಲಾರ-06

ಮೈಸೂರು-05

ಚಿಕ್ಕಮಗಳೂರು-04

ಕೊಡಗು-04

ಹಾಸನ-03

ಬೆಂಗಳೂರು ಗ್ರಾಮಾಂತರ-03

ವಿಜಯಪುರ-02

ತುಮಕೂರು-02

ಹಾವೇರಿ-02

ಬೀದರ್ -01

ಬೆಳಗಾವಿ-01

ದಾವಣಗೆರೆ-01

ರಾಮನಗರ-01

ಚಿತ್ರದುರ್ಗ-01

Leave a Reply

Your email address will not be published. Required fields are marked *

You May Also Like

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಲಸಿಗರ ರೈಲ್ವೇ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾಗಾಂಧಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…