ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116 ಕ್ಕೆ ಏರಿಕೆಯಾಗಿದೆ. ಈವರೆಗೆ 45 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 69 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
P-10600(25 ವರ್ಷ) ಪುರುಷ, P-10601(13 ವರ್ಷ) ಪುರುಷ, P-10602(26 ವರ್ಷ) ಮಹಿಳೆ, P-10603(23 ವರ್ಷ) ಮಹಿಳೆ, P-10604(22 ವರ್ಷ) ಮಹಿಳೆ, P-10605 (25 ವರ್ಷ) ಮಹಿಳೆ, P-10606(80 ವರ್ಷ) ಮಹಿಳೆ, P-10607(26 ವರ್ಷ) ಪುರುಷ, P-10608(26 ವರ್ಷ) ಪುರುಷ, P-10609(27 ವರ್ಷ) ಪುರುಷ, P-10610(35 ವರ್ಷ) ಪುರುಷ, P-10611(35 ಪುರುಷ)ಕೇಸ್ ಗಳು ಪತ್ತೆಯಾಗಿರುವ ಬಗ್ಗೆ ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ…

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಕೊರೊನಾ ಹೆಸರಲ್ಲಿ ನಡೆಯುತ್ತಿದೆಯೇ ಲೂಟಿ?

ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…