ಬಾಗಲಕೋಟೆ: ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 161ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖ ಹೊಂದಿ 13 ಬಿಡುಗಡೆ ಹೊಂದಿದ್ದು ಈವರೆಗೆ 113 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 46 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
You May Also Like
ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !
ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!
- ಉತ್ತರಪ್ರಭ
- July 18, 2020
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ
ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.
- ಉತ್ತರಪ್ರಭ
- August 21, 2020