ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದಾರೆ ಎನ್ನಲಾಗಿದೆ.

ಗಣಿತ ವಿಷಯದ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವೇಳೆ ಪರೀಕ್ಷಾ ಕೇಂದ್ರಕ್ಕೆ ಆಯುಕ್ತರ ದಿಢೀರ್ ಭೇಟಿ ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿ ಕೋಳಿಗಾಗಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ

ಕ್ವಾರಂಟೈನ್ ಕೇಂದ್ರದಲ್ಲಿ ತಮಗೆ ಚಿಕನ್ ಕೊಡಲಿಲ್ಲ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕುರಿಗಾಹಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರಾಜ್ಯದಲ್ಲಿ ಕುರಿಗಾಹಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಸ್ಥಳೀಯ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.