ಗದಗ: ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 140 ಕ್ಕೆ ಏರಿಕೆಯಾಗಿದೆ. ಈವರೆಗೆ 47 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 90 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

1 comment
Leave a Reply

Your email address will not be published.

You May Also Like

ಬಣ್ಣದಲ್ಲಿ ಮಿಂದೆದ್ದ ಮುಳಗುಂದ ಪಟ್ಟಣದ ಜನತೆ

ಉತ್ತರಪ್ರಭಮುಳಗುಂದ: ಪಟ್ಟಣದಲ್ಲಿ ಸಾಂಪ್ರದಾಯಕ ಹೋಳಿ ಹಬ್ಬವನ್ನ ಶಾಂತಿ ಸಂಭ್ರಮದಿoದ ಆಚರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಕಾಮ-ರತಿ…

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ನೇಣಿಗೆ ಕೊರಳೊಡ್ಡಿದ ಕಾರ್ಪೊರೇಟರ್ ಪತ್ನಿ!

ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ.