ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
You May Also Like
ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ
ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
- ಉತ್ತರಪ್ರಭ
- January 28, 2021