ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

You May Also Like

ಹಾವೇರಿಯಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೋನಾ ಸೋಂಕು.!

ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ…

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಮಹಾಯೋಗಿ ವೇಮನ ಜಯಂತಿ ಆಚರಣೆ

ಮುಳಗುಂದ : ಪಟ್ಟಣದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಘದ ವತಿಯಿಂದ ಬುಧವಾರ ಮಹಾಯೋಗಿ ವೇಮನರ…

ಕೊಪ್ಪಳ ಜಿಲ್ಲೆಯಲ್ಲಿಂದು 11 ಕೊರೊನಾ ಪಾಟಿಟಿವ್..!

ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ…