ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 371. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7287 ಕೇಸ್ ಗಳು. ರಾಜ್ಯದಲ್ಲಿ 4441 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 11 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-596
ದಕ್ಷಿಣ ಕನ್ನಡ-49
ಕಲಬುರಗಿ-33
ಬಳ್ಳಾರಿ-24
ಗದಗ-24
ಧಾರವಾಡ-19
ಬೀದರ್-17
ಉಡುಪಿ-14
ಹಾಸನ-14
ಕೋಲಾರ-14
ಯಾದಗಿರಿ-13
ಶಿವಮೊಗ್ಗ-13
ತುಮಕೂರು-13
ಚಾಮರಾಜನಗರ-13
ಮಂಡ್ಯ-12
ಮೈಸೂರು-12
ಕೊಡಗು-09
ರಾಯಚೂರು-06
ದಾವಣಗೆರೆ-06
ಬೆಂಗಳೂರು ಗ್ರಾಮಾಂತರ-05
ಉತ್ತರ ಕನ್ನಡ-02
ಬಾಗಲಕೋಟೆ-02
ಚಿಕ್ಕಮಗಳೂರು-02
ಚಿತ್ರದುರ್ಗ-02
ಬೆಳಗಾವಿ-01
ಚಿಕ್ಕಬಳ್ಳಾಪೂರ-01
ಕೊಪ್ಪಳ-01
ಹಾವೇರಿ-01

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಮಳೆಗಾಳಿ ಆರ್ಭಟ- ಧರೆಗುರುಳಿದ ಗಿಡಮರಗಳು

ಆಲಮಟ್ಟಿ: ಇಂದು ಸಂಜೆ 6 ಗಂಟೆಯ ಸುಮಾರಿಗೆ ಗುಡುಗು,ಮಿಂಚು ಮಿಶ್ರಿತ ಭಾರೀ ಗಾಳಿಯೊಂದಿಗೆ ಅರ್ಧಗಂಟೆಗು ಹೆಚ್ಚು…

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ.

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.