ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ ಇದೆ.

ಇಂದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರ ಸಂಖ್ಯೆ ದೃಢಪಡುವ ಸಾಧ್ಯತೆ ಇದೆ. ಬರೊಬ್ಬರಿ 25ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಡುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಮುಂಡರಗಿ ಪಟ್ಟಣದಲ್ಲಿ 8 ತಿಂಗಳ ಮಗು, ಅಂದಾಜು 10 ಕ್ಕೂ ಹೆಚ್ಚು ಮಹಿಳೆಯರು ಸೇರಿ 25ಕ್ಕೂ ಜನರಿಗೆ ಕಿಲ್ಲರ್ ಕೊರೊನಾ ಅಟ್ಯಾಕ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 200 ಗಡಿ ತಲುಪಲು ಸಮೀಪಿಸುತ್ತಿರುವುದರಿಂದ ಮುಂಡರಗಿ ಜನರ ಜೊತೆಗೆ ಇಡೀ ಜಿಲ್ಲೆಯ‌ ಜನರಲ್ಲಿ ಕೊರೊನಾ ಆತಂಕ ಶುರುವಾಗಿದೆ.

Leave a Reply

Your email address will not be published. Required fields are marked *

You May Also Like

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಮಹಿಳೆ ಅಬಲೆಯಲ್ಲ ಸಬಲೆ:ಸಂಯುಕ್ತಾ ಕೆ.ಬಂಡಿ

ಉತ್ತರಪ್ರಭ ಸುದ್ದಿ ನರೇಗಲ್ಲ:ಪುರುಷನೊಂದಿಗೆ ಎಲ್ಲ ರಂಗಗಳಲ್ಲಿಯೂ ಸಾಧನೆಗೈಯುತ್ತಿರುವ ಮಹಿಳೆ ಎಂದಿಗೂ ಅಬಲೆಯಲ್ಲ, ಆಕೆ ಸಬಲೆ ಎಂದು…