ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಈವರೆಗೆ 53 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 114 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…

ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!

ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.