ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 220. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7507 ಕೇಸ್ ಗಳು. ರಾಜ್ಯದಲ್ಲಿ 5472 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 16 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-783
ದಕ್ಷಿಣ ಕನ್ನಡ- 97
ಬಳ್ಳಾರಿ-71
ಉಡುಪಿ-40
ಕಲಬುರಗಿ-34
ಹಾಸನ -31
ಗದಗ-30
ಬೆಂಗಳೂರು ಗ್ರಾಮಾಂತರ-27
ಧಾರವಾಡ -18
ಮೈಸೂರು-18
ಬಾಗಲಕೋಟೆ-17
ಉತ್ತರ ಕನ್ನಡ-14
ಹಾವೇರಿ-12
ಕೋಲಾರ-11
ಬೆಳಗಾವಿ-08
ಬೀದರ್-07
ಚಿತ್ರದುರ್ಗ-07
ರಾಯಚೂರು-06
ಮಂಡ್ಯ-06
ದಾವಣಗೆರೆ-06
ವಿಜಯಪುರ-05
ಶಿವಮೊಗ್ಗ-04
ಚಿಕ್ಕಬಳ್ಳಾಪೂರ-03
ಕೊಪ್ಪಳ -03
ಚಿಕ್ಕಮಗಳೂರು-03
ಕೊಡಗು-03
ತುಮಕೂರು-02
ಯಾದಗಿರಿ-01

Leave a Reply

Your email address will not be published. Required fields are marked *

You May Also Like

ಇಂದು ಗದಗನಲ್ಲಿ 6 ಕೊರೊನಾ ಪಾಸಿಟಿವ್..!

ಗದಗ: ಇಂದು ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ…

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.