ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಸೈಕಲ್ ಸವಾರಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಲುವು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಿಂದ ಪ್ರದೇಶ ಕಾಂಗ್ರೆಸ್ ಕಚೇರಿಗೆ ಸೈಕಲ್ ಮೂಲಕ ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್ ತೆರಳಿದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಚ್ಚಾತೈಲ ಬೆಲೆ ಕುಸಿದಿದ್ದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿರಂತರ ಏರಿಸುತ್ತಾ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಜನರ ಸುಲಿಗೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ವೈರಸ್ ಪತ್ತೆ

ಕೊರೊನಾ ವೈರಸ್ ಬೆನ್ನಲ್ಲೇ ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪ್ರಕರಣವೊಂದು ದೃಢಪಟ್ಟಿದೆ.

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ?

ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…