ಗದಗ: ನಗರದ ಹುಡ್ಕೋ ಕಾಲನಿ 2 ಕ್ರಾಸ್ ಅಂಬಾ ಭವಾನಿ ಗುಡಿ ಹತ್ತಿರದ ಪ್ರದೇಶ , ಲಕ್ಕುಂಡಿ ವಾರ್ಡ ನಂ. 8, ಲಕ್ಕುಂಡಿ ವಾರ್ಡ ನಂ.11, ಗದಗ ಕೆ.ವಿ.ಎಸ್.ಆರ್. ಕಾಲೇಜ ಹತ್ತಿರ ಪಂಚಾಕ್ಷರಿ ನಗರ, ರೋಣ ತಾಲೂಕು ಹೊಳೆ ಆಲೂರ ವಾರ್ಡ ನಂ. 8, ಗದಗನ ಕಳಸಾಪೂರ ರೋಡ ಸೇವಾಲಾಲ ನಗರ ಈ ಆರು ಪ್ರದೇಶಗಳನ್ನು ಕಂಟೈನ್‍ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
You May Also Like
ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ
ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು
- ಉತ್ತರಪ್ರಭ
- March 28, 2021