ಗದಗ: ಜಿಲ್ಲೆಯಲ್ಲಿಂದು 04 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 174 ಕ್ಕೆ ಏರಿಕೆಯಾಗಿದೆ. ಈವರೆಗೆ 53 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 118 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

10 ವರ್ಷದ ಬಾಲಕಿ ಪಿ-13269, 61 ವರ್ಷದ ಪುರುಷ ಪಿ-13270, 36 ವರ್ಷದ ಪುರುಷ ಪಿ-13271, 21 ವರ್ಷದ ಪುರುಷ ಪಿ-13272 ಕೇಸ್ ಗಳಿಗೆ ಸೋಂಕು ತಗುಲಿರುವುದು ಆರೋಗ್ಯ ಇಲಾಖೆ ದೃಢಪಡಿಸಿದೆ.

Leave a Reply

Your email address will not be published.

You May Also Like

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಕಾರ್ ಟಯರ್ ಬ್ಲಾಸ್ಟ್ : ಇಬ್ಬರು ಬೈಕ್ ಸವಾರರ ದುರ್ಮರಣ

ಉತ್ತರಪ್ರಭಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್…

ಗದಗನಲ್ಲಿ ಬೈಕ್ ಕದ್ದ ಆರೋಪಿ ಬಂಧನ

ಗದಗ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಗದಗ ಶಹರ ಪೊಲೀಸರು ಶನಿವಾರ ಬಂಧಿಸಿದ್ದಾರೆ