ಬೆಂಗಳೂರು: ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 176. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7683 ಕೇಸ್ ಗಳು. ರಾಜ್ಯದಲ್ಲಿ 6382 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 19 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-738

ಬಳ್ಳಾರಿ-76

ದಕ್ಷಿಣ ಕನ್ನಡ- 32

ಬೀದರ್ -28

ಉತ್ತರ ಕನ್ನಡ -24

ಕಲಬುರಗಿ – 23

ಹಾಸನ -22

ವಿಜಯಪುರ- 22

ತುಮಕೂರು -18

ಉಡುಪಿ -18

ಧಾರವಾಡ -17

ಚಿಕ್ಕಮಗಳೂರು -17

ಚಿಕ್ಕಬಳ್ಳಾಪುರ -15

ಯಾದಗಿರಿ -09

ಮಂಡ್ಯ – 08

ಮೈಸೂರು -06

ಶಿವಮೊಗ್ಗ– 05

ರಾಯಚೂರು – 04

ಬಾಗಲಕೋಟೆ -04

ಗದಗ – 04

ಕೋಲಾರ -04

ಬೆಂಗಳೂರು ಗ್ರಾಮೀಣ -03

ದಾವಣಗೆರೆ -02

ರಾಮನಗರ -02

ಚಿತ್ರದುರ್ಗ -02

ಹಾವೇರಿ -01

ಕೊಡಗು – 01

Leave a Reply

Your email address will not be published. Required fields are marked *

You May Also Like

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…