ಗದಗ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ಸುಂದರೇಶ್ ಬಾಬು ಎಂ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
You May Also Like
21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ
ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.
- ಉತ್ತರಪ್ರಭ
- January 28, 2021
ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ
: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.
- ಉತ್ತರಪ್ರಭ
- March 12, 2021