ಗದಗ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ಸುಂದರೇಶ್ ಬಾಬು ಎಂ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಪಾರದರ್ಶಕ ಕನ್ನಡ ಸಾಹಿತ್ಯ ಪರಿಷತ್ತು ನಿರ್ಮಾಣವೇ ನನ್ನ ಗುರಿ : ರಾಜಶೇಖರ ಮುಲಾಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬ್ರಷ್ಟಾಚಾರ ಬೇರೂರಿದ್ದು, ಸಂಪೂರ್ಣವಾಗಿ ತೊಡೆದು ಹಾಕು ಕೆಲಸವಾಗಬೇಕಿದೆ. ಆದ್ದರಿಂದ ಈ ಬಾರಿ ಕರ್ನಾಟಕ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಉತ್ತರ ಕರ್ನಾಟಕದಿಂದ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದು ಅಣ್ಣಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಪೆಟ್ರೋಲ್ ತೆರಿಗೆ ಇಳಿಕೆಗೆ ನೀರಸ ಪ್ರತಿಕ್ರಿಯೆ ತೋರಿದ ಸಿಎಂ

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನರು ತತ್ತರಗೊಂಡಿದ್ದು, ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಾಲೆಗಳನ್ನು ತೆರೆಯುವಂತೆ ಮಕ್ಕಳ ಆಯೋಗ ಮನವಿ ಮಾಡಿದ್ದೇಕೆ?

ಬೆಂಗಳೂರು : ಶಾಲೆಗಳು ಕೂಡಲೇ ಆರಂಭವಾಗದಿದ್ದರೆ ಬಾಲ ಕಾರ್ಮಿಕತೆ, ಮಕ್ಕಳ ಸಾಗಾಟ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಕ್ಕಳ ಆಯೋಗ ಕಳವಳ ವ್ಯಕ್ತಪಡಿಸಿದೆ.