ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್

ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.

ಕಮಲ ಕೈಯಲ್ಲಿ ಹಿಡಿದ ರಾಜರಾಜೇಶ್ವರಿ – ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ!

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..!

ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ…