ದೆಹಲಿ: ದೇಶದ ಸಮಗ್ರತೆ, ಏಕತೆ ಹಾಗೂ ದೇಶದ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯಗಳ ಭದ್ರತೆಯ ಜೊತೆಗೆ ಸಾರ್ವಜನಿಕರ ಹಿತ ಕಾಯುವ ಉದ್ದೇಶದಿಂದ ಇಂದು ಕೇಂದ್ರ ಸರ್ಕಾರ ಚೀನಾದ 59 ಆಪ್ ಗಳನ್ನು ಬ್ಯಾನ್ ಮಾಡಿದೆ.
ಇತ್ತಿಚಿನ ಕೆಲದಿನಗಳಿಂದ ಭಾರತದ ಜೊತೆಗೆ ಚೀನಾ ಕಲಹ ಆರಂಭಿಸಿದೆ. ಇದರ ಬೆನ್ನಲ್ಲೆ ಚೀನಾ ಆಪ್ ಗಳನ್ನು ಬ್ಯಾನ್ ಮಾಡಲು ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಇಂದು ಕೇಂದ್ರ ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದ್ದು ಬ್ಯಾನ್ ಮಾಡಲಾದ ಚೀನಾ ಆಪ್ ಗಳು ಈ ಕೆಳಗಿನಂತಿವೆ.

ಚಿನಿ ಆ್ಯಪ್ ಬ್ಯಾನ್ ಮಾಡಿದ ಆದೇಶ ಪ್ರತಿ

Leave a Reply

Your email address will not be published. Required fields are marked *

You May Also Like

ಫ್ರಾನ್ಸ್ ನಲ್ಲಿ ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ಫ್ರಾನ್ಸ್ ನಲ್ಲಿ ಕೊರೊನಾ ಮತ್ತೆ ಆತಂಕ ಮೂಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 30 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಪ್ರಧಾನಿ ಜೀನ್ ಕ್ಯಾಸ್ಟೆಕ್ಸ್ ಟ್ವೀಟ್ ಮಾಡಿದ್ದು, ಫ್ರೆಂಚ್ ನಾಗರಿಕರಿಗೆ ಪರಿಸ್ಥಿತಿಯ ಗಂಭೀರತೆ ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಿಜೆಪಿಗೆ ಹೆಚ್ಚು ಸ್ಥಾನ: ರಾಜ್ಯಸಭೆಯಲ್ಲೂ ಬಿಜೆಪಿ ಮೇಲುಗೈ

ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯು ತನ್ನ ಸಂಖ್ಯಾ…

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.