ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ. ಈವರೆಗೆ 53 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 120 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

30 ವರ್ಷದ ಪುರುಷ P- 14475, 24 ವರ್ಷದ ಮಹಿಳೆ P-14476 ಸೋಂಕಿತರಲ್ಲಿ ಒಂದು ಕೇಸ್ ಗೆ ಅಂತರ್ ಜಿಲ್ಲಾ ಪ್ರಯಾಣದಿಂದ ಸೋಂಕು ತಗುಲಿದೆ. ಮತ್ತೊಂದು ಕೇಸ್ P-9045 ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ.…

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ರಿಷಿ ಕಪೂರ್ ಬಗ್ಗೆ ಪತ್ನಿ ಹೇಳಿದ್ದೇನು?

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ್ದಾರೆ. ಅವರ ಬಗ್ಗೆ ಪತ್ನಿ ನೀತು ಸಿಂಗ್ ಗುಣಗಾನ ಮಾಡಿದ್ದಾರೆ.