ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 235. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7918 ಕೇಸ್ ಗಳು. ರಾಜ್ಯದಲ್ಲಿ 7074 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 20 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 246 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-503
ಬಳ್ಳಾರಿ -61
ಹಾವೇರಿ-49
ದಕ್ಷಿಣ ಕನ್ನಡ-44
ಉತ್ತರ ಕನ್ನಡ-40
ವಿಜಯಪುರ-39
ಶಿವಮೊಗ್ಗ-22
ಬೆಂಗಳೂರು‌ ಗ್ರಾಮಾಂತರ-21
ಬೀದರ-17
ಧಾರವಾಡ-17
ಹಾಸನ-16
ಕಲಬುರಗಿ-15
ರಾಯಚೂರು-15
ಚಿಕ್ಕಬಳ್ಳಾಪೂರ-13
ದಾವಣಗೆರೆ-12
ರಾಮನಗರ-12
ಚಿಕ್ಕಮಗಳೂರು-10
ಉಡುಪಿ-09
ಮೈಸೂರು-09
ಬಾಗಲಕೋಟೆ-04
ಕೊಡಗು-04
ಕೋಲಾರ-03
ಚಿತ್ರದುರ್ಗ-03
ಯಾದಗಿರಿ-02
ಮಂಡ್ಯ-02
ಬೆಳಗಾವಿ-02
ಗದಗ-02
ತುಮಕೂರು-01

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…

ಬೇಡಜಂಗಮ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ; ಬಿ.ಡಿ. ಹಿರೇಮಠ

ಬೇಡ ಜಂಗಮ ಜಾತಿ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ನಿಲ್ಲದು’ ಎಂದು ಬೇಡಜಂಗಮ ಸಂಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಡಿ.ಹಿರೇಮಠ ಎಚ್ಚರಿಸಿದರು.

ಸೇವಾಲಾಲ್ ದೇವಸ್ಥಾನಕ್ಕೆ ದಕ್ಕೆ

ಅರೇಹಳ್ಳಿ ಗ್ರಾಮದ ಗೋಮಾಳ ಜಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಂತ ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಕೆಡವಿಹಾಕಿದ್ದರಿಂದ ಬಂಜಾರ ಹಾಗೂ ಇನ್ನಿತರ ಸಮುದಾಯಗಳ ನಡುವೆ ನಡೆದ ಘರ್ಷಣೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.