ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 178ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಂದು 7 ಜನ ಗುಣಮುಖ ಹೊಂದಿದ್ದು, ಒಟ್ಟು 60 ಕೇಸ್ ಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ 115 ಸಕ್ರೀಯ ಪ್ರಕರಣಗಳಿದ್ದು 3 ಕೇಸ್ ಗಳು ಮೃತಪಟ್ಟಿವೆ.

39 ವರ್ಷದ(ಗಂಡು) ಪಿ-15320 ಮತ್ತು 21 ವರ್ಷದ (ಗಂಡು) ಪಿ-15321 ಇಬ್ಬರಿಗೂ ಅಂತರ್ ಜಿಲ್ಲಾ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು: ವಿಪಕ್ಷಗಳ ವಿರೋಧ

ಯಲಹಂಕ ಮೇಲ್ಸೇತುವೆಗೆ ವಿನಾಯಕ ದಾಮೋದರ ಸಾವರ್ಕರ್ ಹೆಸರಿಡಲು ನಿರ್ಧರಿಸಲಾಗಿದೆ. ಆದರೆ, ಇದು ವಿಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…