ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ ಪ್ರಕಾಶ ಬಾಳಕ್ಕನವರ ಹಾಗೂ ಮಹೇಶ ಅಂಗಡಿ ಅವರನ್ನು ಸನ್ಮಾನಿಸಿತು.
ವಿದ್ಯಾಗಿರಿಯ “ಸಂಜೆ ದರ್ಶನ” ಪತ್ರಿಕಾ ಕಾರ್ಯಾಲ ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಇಬ್ಬರನ್ನು ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಸಿ.ಎಚ್.ಕಟಗೇರಿ, ಕಾರ್ಯದರ್ಶಿ ಸೋಮು ಪರಾಂಡೆ, ಖಜಾಂಚಿ ಮಲ್ಲಿಕಾರ್ಜುನ ಹದ್ಲಿ ಅವರುಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ನಿರ್ದೇಶಕರಾದ ಆರ್.ಎಂ.ಜಡಿಮಠ, ಪ್ರಲ್ಹಾದ ಹುಯಿಲಗೋಳ, ಸಂತೋಷ ಪಾಟೀಲ, ಸುರೇಂದ್ರಕುಮಾರ್, ವಿಶ್ವನಾಥ ವೈಜಾಪೂರ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಸಂತೋಷ ಮುರನಾಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಳಗಾವಿ : ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಈದ್ ಮೀಲಾದ್ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು

ಬೆಂಗಳೂರು: ಮುಸ್ಲೀಂ ಬಾಂಧವರು ದಿನಾಂಕ 30-10-2020 ರಂದು ರಾಜ್ಯಾದ್ಯಂತ ಈದ್ ಮೀಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬ ಆಚರಣೆಯ ಬಗ್ಗೆ ಸರ್ಕಾರದ ಮಾರ್ಗಸೂಚಿ ಈ ಕೆಳಗಿನಂತಿದೆ.