ಬೆಂಗಳೂರು: ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 145. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8063 ಕೇಸ್ ಗಳು. ರಾಜ್ಯದಲ್ಲಿ 8194 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 07 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 253 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 735

ಬಳ್ಳಾರಿ – 85

ದಕ್ಷಿಣ ಕನ್ನಡ – 84

ಧಾರವಾಡ – 35

ಬೆಂಗಳೂರು ಗ್ರಾಮಾಂತರ – 29

ವಿಜಯಪುರ – 28

ಹಾಸನ – 28

ಉತ್ತರ ಕನ್ನಡ – 23

ಉಡುಪಿ – 22

ಚಾಮರಾಜನಗರ – 21

ಬಾಗಲಕೋಟೆ – 20

ತುಮಕೂರು – 19

ದಾವಣಗೆರೆ – 16

ಚಿಕ್ಕಬಳ್ಳಾಪೂರ – 15

ಕಲಬುರಗಿ – 14

ರಾಮನಗರ – 14

ಕೊಪ್ಪಳ – 13

ರಾಯಚೂರು – 12

ಚಿತ್ರದುರ್ಗ – 12

ಯಾದಗಿರಿ – 08

ಬೀದರ – 08

ಬೆಳಗಾವಿ – 08

ಕೊಡಗು – 07

ಮಂಡ್ಯ – 05

ಕೋಲಾರ – 05

ಶಿವಮೊಗ್ಗ – 03

ಗದಗ – 02

ಚಿಕ್ಕಮಗಳೂರು – 01

Leave a Reply

Your email address will not be published. Required fields are marked *

You May Also Like

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್!

ಮಧ್ಯಪ್ರದೇಶ: ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹಂಚಿಕೊಂಡ…

ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ…

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.